ವಿಮಾನ ಪ್ರಯಾಣಿಕರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಏರ್‌ ಟಿಕೆಟ್ ದರ ಭಾರಿ ಕುಸಿತ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude Oil) ಬೆಲೆಗಳು ಗಣನೀಯವಾಗಿ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುಂಬರುವ ದಿನಗಳಲ್ಲಿ ವಿಮಾನ ಟಿಕೆಟ್ ದರಗಳು ಅಗ್ಗವಾಗುವ ಬಲವಾದ ಸುಳಿವನ್ನು ಕೇಂದ್ರ ಸರ್ಕಾರ ನೀಡಿದೆ. ಹಬ್ಬಗಳ ಸೀಸನ್ ಹಾಗೂ ಹೆಚ್ಚಿನ ಬೇಡಿಕೆಯ ಅವಧಿಯಲ್ಲಿ ವಿಮಾನ ದರಗಳು ಗಗನಕ್ಕೇರುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಸರ್ಕಾರದ ಹೊಸ ನಿಲುವು ಪ್ರಯಾಣಿಕರಲ್ಲಿ ಭರವಸೆ ಮೂಡಿಸಿದೆ. ಟಿಕೆಟ್ ದರ ಇಳಿಕೆಗೆ ಸರ್ಕಾರದ ಕಸರತ್ತು ಹೆಚ್ಚುವರಿ ಶುಲ್ಕಗಳನ್ನು ಕಡಿತಗೊಳಿಸುವ … Continue reading ವಿಮಾನ ಪ್ರಯಾಣಿಕರಿಗೆ ಭರ್ಜರಿ ಸುದ್ದಿ: ಶೀಘ್ರದಲ್ಲೇ ಏರ್‌ ಟಿಕೆಟ್ ದರ ಭಾರಿ ಕುಸಿತ!