Tuesday, June 28, 2022

Latest Posts

ವಿರುಷ್ಕಾ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ: 24 ಗಂಟೆಯಲ್ಲಿ ಸಂಗ್ರಹವಾಗಿದ್ದೆಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರಿಗಾಗಿ ನಟಿ ಅನುಷ್ಕಾ ಶರ್ಮಾ, ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಭಿಯಾನವೊಂದನ್ನು ಆರಂಭಿಸಿದ್ದು, ಒಂದೇ ದಿನದಲ್ಲಿ 3.6 ಕೋಟಿ ರೂ. ಸಂಗ್ರಹವಾಗಿದೆ.
ಈ ಬಗ್ಗೆ ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದು, 24  ಗಂಟೆಗೂ ಮುನ್ನವೇ 3.6 ಕೋಟಿ ಸಂಗ್ರಹವಾಗಿದೆ. ನಿಮ್ಮ ರೆಸ್ಪಾನ್ಸ್‌ನಿಂದ ಅತೀವ ಖುಷಿಯಾಗಿದೆ. ಹೀಗೆ ಮುಂದುವರಿದು ಟಾರ್ಗೆಟ್ ಪೂರ್ಣಗೊಳಿಸೋಣ. ದೇಶಕ್ಕೆ ಸಹಾಯ ಮಾಡೋಣ. ಎಲ್ಲರಿಗೂ ಧನ್ಯವಾದ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss