ಕಾರವಾರದಲ್ಲಿ ʼಪ್ರಜಾಸೇವೆ ಅಭಿಯಾನ’ಕ್ಕೆ ಉತ್ತಮ ಸ್ಪಂದನೆ: ಒಂದೇ ದಿನ 1,383 ಅರ್ಜಿಗಳು ಸಲ್ಲಿಕೆ
ಹೊಸದಿಗಂತ ವರದಿ ಕಾರವಾರ: ಕಾರವಾರ ಜಿಲ್ಲೆಯಲ್ಲಿ ಸೆಪ್ಟೆಂಬರ್ 5 ರಂದು ನಡೆದ ‘ಪ್ರಜಾಸೇವೆʼ ಅಭಿಯಾನ ಸಭೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು, ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 1,383 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಅರ್ಜಿಗಳು ಪ್ರಸ್ತುತ ಪರಿಶೀಲನೆ ಹಾಗೂ ವಿಲೇವಾರಿ ಹಂತದಲ್ಲಿವೆ. ಸಹಕಾರ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಂಕೋಲಾದಲ್ಲಿ ಮತ್ತು ಕುಮಟಾ, ಭಟ್ಕಳ, ಶಿರಸಿ, ಯಲ್ಲಾಪುರ ಹಾಗೂ ಹಳಿಯಾಳ ತಾಲ್ಲೂಕಿನ ವಿವಿಧ ಹೋಬಳಿಗಳಲ್ಲಿ ಶಾಸಕರ … Continue reading ಕಾರವಾರದಲ್ಲಿ ʼಪ್ರಜಾಸೇವೆ ಅಭಿಯಾನ’ಕ್ಕೆ ಉತ್ತಮ ಸ್ಪಂದನೆ: ಒಂದೇ ದಿನ 1,383 ಅರ್ಜಿಗಳು ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed