ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚೊಚ್ಚಲ ಬಜೆಟ್​: ಬೆಂಗಳೂರು ಅಭಿವೃದ್ಧಿಗೆ 20 ಸಾವಿರ ಕೋಟಿ ಮೀಸಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ನಗರ ಪಾಲಿಕೆಗಳಿಗೆ ಶನಿವಾರ ಬಜೆಟ್ ಮಂಡಿಸಲಾಗಿದೆ. ಬೆಂಗಳೂರು ಅಭಿವೃದ್ಧಿಗೆ 20 ಸಾವಿರ ಕೋಟಿ ರೂ ಅನುದಾನ ಮೀಸಲಿಡಲಾಗಿದೆ. ಬಿಬಿಎಂಪಿ ಬಳಿಕ ರಚನೆಯಾದ ಜಿಬಿಎಯ ಚೊಚ್ಚಲ ಬಜೆಟ್ ಆಗಿದ್ದು, 4,344 ಕೋಟಿ ರೂ.ಗಳಲ್ಲಿ ಕೆರೆ ಪುನರುಜ್ಜೀವನ, ಮೂಲಸೌಕರ್ಯ, ಘನತ್ಯಾಜ್ಯ ನಿರ್ವಹಣೆ, ಪರಿಸರ ನಿರ್ವಹಣೆ, ಹವಾಮಾನ ಕ್ರಮಗಳಿಗೆ ಆದ್ಯತೆ ನೀಡಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಡಳಿತಗಾರರಾದ ಮಹೇಶ್ವರ್‌ರಾವ್ ಅಧ್ಯಕ್ಷತೆಯಲ್ಲಿ, ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಬಜೆಟ್ … Continue reading ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚೊಚ್ಚಲ ಬಜೆಟ್​: ಬೆಂಗಳೂರು ಅಭಿವೃದ್ಧಿಗೆ 20 ಸಾವಿರ ಕೋಟಿ ಮೀಸಲು