ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಹುನಿರೀಕ್ಷಿತ ಬಜೆಟ್ ಮಂಡನೆ ಆರಂಭವಾಗಿದ್ದು, ಕೃಷಿ ಕ್ಷೇತ್ರಕ್ಕೆ ಬಂಪರ್ ಗಿಫ್ಟ್ ಸಿಕ್ಕಿದೆ.
ರೈತರು ಮತ್ತು ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ 1.52 ಲಕ್ಷ ಕೋಟಿ ರೂ. ಘೋಷಣೆ ಮಾಡಲಾಗಿದೆ. ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ನಿರ್ಮಲಾ ತಿಳಿಸಿದ್ದಾರೆ.