Thursday, March 23, 2023

Latest Posts

ಸಿಂಗಾಪುರ ಮಾದರಿಯಲ್ಲಿ ಗ್ರೀನ್ ಎಕ್ಸ್‌ಪೋ ನಿರ್ಮಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಅನುದಾನ ನೀಡಲಾಗಿದ್ದು, 15,267 ಕೋಟಿ ವೆಚ್ಚದಲ್ಲಿ ಉಪನಗರ ರೈಲ್ವೆ ಯೋಜನೆ ತಯಾರಾಗಲಿದೆ.
2026 ರ ವೇಳೆಗೆ ರೈಲ್ವೆ ಮಾರ್ಗ ಪೂರ್ಣವಾಗಲಿದೆ. ಎನ್‌ಜಿಇಎಫ್‌ನ 105 ಎಕರೆಯಲ್ಲಿ ಸಿಂಗಾಪುರ ಮಾದರಿಯಲ್ಲಿ ಗ್ರೀನ್ ಎಕ್ಸ್‌ಪೋ ನಿರ್ಮಾಣದ ಘೋಷಣೆ ಮಾಡಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!