72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್: ಕ್ರೀಡಾಪಟುಗಳಿಗೆ ಭರ್ಜರಿ ಅವಕಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ವಿವಿಧ ಇಲಾಖೆಗಳ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದ್ದು, ಕ್ರೀಡಾಪಟುಗಳಿಗೆ ಮೀಸಲಾತಿ ಹಾಗೂ ಪ್ರೋತ್ಸಾಹಧನದ ಹಲವು ಹೊಸ ಯೋಜನೆಗಳನ್ನೂ ಸರ್ಕಾರ ಘೋಷಿಸಿದೆ. 72 ಸಾವಿರ ಹುದ್ದೆಗಳ ನೇಮಕಾತಿಗೆ ಚಾಲನೆ ಹಣಕಾಸು ಇಲಾಖೆಯ ಅನುಮೋದನೆಯೊಂದಿಗೆ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 72,000 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸುವ ಪ್ರಕ್ರಿಯೆ ಆರಂಭವಾಗಿದೆ. ಶೀಘ್ರದಲ್ಲೇ ಸಂಬಂಧಿತ ಇಲಾಖೆಗಳು ನೇಮಕಾತಿ … Continue reading 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್: ಕ್ರೀಡಾಪಟುಗಳಿಗೆ ಭರ್ಜರಿ ಅವಕಾಶ