ನಂದಿನಿ ಹಾಲಿನ ದರ ಏರಿಕೆಗೆ ಗ್ರೀನ್ ಸಿಗ್ನಲ್?: ಲೀಟರ್‌ಗೆ 4-5 ರೂ. ದುಬಾರಿ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬರೆ ಬೀಳುವ ಸಾಧ್ಯತೆ ದಟ್ಟವಾಗಿದೆ. ಹೌದು! ರಾಜ್ಯ ಸರ್ಕಾರ ಇದೀಗ ನಂದಿನಿ ಹಾಲಿನ ದರ ಏರಿಕೆ ಮಾಡಲು ಮುಂದಾಗಿದೆ. ಹಾಲು ಉತ್ಪಾದಕರ ಒಕ್ಕೂಟಗಳ ಬೇಡಿಕೆ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ಮಾರಾಟ ದರವನ್ನು ಪ್ರತಿ ಲೀಟರ್‌ಗೆ 4ರಿಂದ 5 ರೂ ವರೆಗೆ ಹೆಚ್ಚಿಸಲು ಸರ್ಕಾರ ಸಮ್ಮತಿಸಿದೆ ಎಂಬ ವರದಿಗಳು ಹೊರಬಿದ್ದಿವೆ. ಆದರೆ ಈ ಕುರಿತು ಅಧಿಕೃತ ಆದೇಶ ಇನ್ನೂ ಹೊರಬಿದ್ದಿಲ್ಲ. ದರ ಪರಿಷ್ಕರಣೆ ಜಾರಿಯಾದರೆ ಪ್ರಸ್ತುತ 46 … Continue reading ನಂದಿನಿ ಹಾಲಿನ ದರ ಏರಿಕೆಗೆ ಗ್ರೀನ್ ಸಿಗ್ನಲ್?: ಲೀಟರ್‌ಗೆ 4-5 ರೂ. ದುಬಾರಿ ಸಾಧ್ಯತೆ