ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ ಸಿಗ್ನಲ್‌: ಹೋರಾಟ ಮಾಡ್ತೀವಿ ಎಂದ ರೈತರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಳೆದ ಮೂರು ತಿಂಗಳಿನಿಂದ ನಾಗರಹೊಳೆ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸಫಾರಿ ಬಂದ್‌ ಮಾಡಲಾಗಿತ್ತು. ಹುಲಿಗಳ ದಾಳಿ, ರೈತರ ಆಕ್ರೋಶದ ಹಿನ್ನೆಲೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ ನಿನ್ನೆ ಸರ್ಕಾರ ಮತ್ತೆ ಸಫಾರಿಗೆ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. ಇದರಿಂದ ರೈತರ ಆಕ್ರೋಶ ಆಕಾಶಕ್ಕೇರಿದ್ದು, ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.ಮೈಸೂರು, ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳಾದ ಬಂಡೀಪುರ ಹಾಗೂ ನಾಗರಹೊಳೆ ವ್ಯಾಪ್ತಿಯಲ್ಲಿ ಮಾನವ ವನ್ಯಪ್ರಾಣಿ ಸಂಘರ್ಷ ಮಿತಿಮೀರಿತ್ತು. … Continue reading ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ ಸಿಗ್ನಲ್‌: ಹೋರಾಟ ಮಾಡ್ತೀವಿ ಎಂದ ರೈತರು