ದೆಹಲಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಭೀಕರ ಕೊ*ಲೆ: ಮಹಿಳಾ ಸುರಕ್ಷತೆ ಬಗ್ಗೆ ಪ್ರಿಯಾಂಕಾ ಕಳವಳ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ಸ್ವರೂಪ್ ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಗ್ಯಾಂಗ್ ರೇಪ್ ಮತ್ತು ಭೀಕರ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಈ ದಾರುಣ ಘಟನೆಯ ಬೆನ್ನಲ್ಲೇ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದೇಶದಲ್ಲಿ ಹೆಣ್ಣುಮಕ್ಕಳ ರಕ್ಷಣೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ದೆಹಲಿಯಲ್ಲಿ … Continue reading ದೆಹಲಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಭೀಕರ ಕೊ*ಲೆ: ಮಹಿಳಾ ಸುರಕ್ಷತೆ ಬಗ್ಗೆ ಪ್ರಿಯಾಂಕಾ ಕಳವಳ
Copy and paste this URL into your WordPress site to embed
Copy and paste this code into your site to embed