ಮಹಿಳೆಯರ ಖಾತೆಗೆ ಬಂದ ಗೃಹಲಕ್ಷ್ಮೀ ಹಣ ಮುಟ್ಟುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಡಿಕೆಶಿ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗೃಹಲಕ್ಷ್ಮೀ ಯೋಜನೆಯಡಿ ಬರುವ 2,000 ರೂ ನೆರವು ಮಹಿಳೆಯರ ಕೈಗೆ ಸೇರುವ ಮೊದಲೇ ಸಾಲದ ಕಂತು ಅಥವಾ ಬಡ್ಡಿಗೆ ಜಮೆಯಾಗುತ್ತಿದೆ ಎಂಬ ದೂರುಗಳು ಸರ್ಕಾರದ ಗಮನಕ್ಕೆ ಬಂದಿವೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಗೃಹಲಕ್ಷ್ಮೀ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಬಾಕಿ ವಸೂಲಿಗೆ ಬಳಸಬಾರದು ಎಂದು ಬ್ಯಾಂಕ್‌ಗಳು ಹಾಗೂ ಹಣಕಾಸು ಸಂಸ್ಥೆಗಳಿಗೆ ಸ್ಪಷ್ಟ ನಿರ್ದೇಶನ ನೀಡಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಸರ್ಕಾರಕ್ಕೆ ಮನವಿ ಈ ಸಂಬಂಧ ರಾಜ್ಯ ಖಾತರಿ ಯೋಜನೆಗಳ … Continue reading ಮಹಿಳೆಯರ ಖಾತೆಗೆ ಬಂದ ಗೃಹಲಕ್ಷ್ಮೀ ಹಣ ಮುಟ್ಟುವಂತಿಲ್ಲ: ಬ್ಯಾಂಕ್‌ಗಳಿಗೆ ಸಿಎಂ ಡಿಕೆಶಿ ಸೂಚನೆ