ಮಹಿಳೆಯರಿಗೆ ಗುಡ್ ನ್ಯೂಸ್ : ಮುಂದಿನ 4-5 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಬಾಕಿ ಹಣವನ್ನು ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ ಹಾಗೂ ಏಪ್ರಿಲ್ ತಿಂಗಳ ಹಣವನ್ನು ಎಂಟು ರಿಂದ ಹತ್ತು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಕನೂರು ಗ್ರಾಮದಲ್ಲಿ ಸೋಮವಾರ ನಡೆದ ಶ್ರೀ ಮಹಾಲಕ್ಷ್ಮಿ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಾಲಕ್ಷ್ಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ … Continue reading ಮಹಿಳೆಯರಿಗೆ ಗುಡ್ ನ್ಯೂಸ್ : ಮುಂದಿನ 4-5 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ