ಇಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ GT vs PBKS ಮ್ಯಾಚ್: ಯಾರಿಗೆ ಗೆಲುವು? ಯಾರಿಗೆ ಸೋಲು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ನರೇಂದ್ರ ಮೋದಿ ಮೈದಾನದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ. ಈ ತಂಡಗಳು ಯಾವ ರೀತಿ ಸೆಣೆಸಾಡಲಿದೆ ಎಂಬುದನ್ನ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಗುಜರಾತ್​ ತಂಡವನ್ನು ಶುಭ್ಮನ್​ ಗಿಲ್​ ಮುನ್ನಡೆಸಿದರೆ ಅತ್ತ ಪಂಜಾಬ್​ ತಂಡವನ್ನು ಶಿಖರ್​ ಧವನ್​ ಮುನ್ನಡೆಸುತ್ತಿದ್ದಾರೆ. ಇಂದಿನ ಪಂದ್ಯ ಯಾರ ಪಾಲಾಗಲಿದೆ ಎಂದು ಕಾದುನೋಡಬೇಕಿದೆ.

ಇಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಗೆಲ್ಲುವ ನಿರೀಕ್ಷೆಯಿದೆ. ಗುಜರಾತ್ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಒಂದರಲ್ಲಿ ಸೋತಿದ್ದು. ಅತ್ತ ಪಂಜಾಬ್ 2 ಗೇಮ್ ಸೋತಿದ್ದು 1 ಗೇಮ್ ಗೆದ್ದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!