GT vs RCB ಸಂಡೇ ಧಮಾಕ: ಟಾಸ್ ಗೆದ್ದ ಆರ್​​ಸಿಬಿ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ IPL 2024 ರ 45 ನೇ ರೋಚಕ ಪಂದ್ಯವನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!