‘ಗ್ಯಾರಂಟಿ ಸರ್ಕಾರದಿಂದ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ ಕೊಡುತ್ತಿದೆ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುವಕರು ಪದವಿ ಪಡೆದರೆ ಯುವನಿಧಿ ಕೊಡಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್‌ ಸರ್ಕಾರ 8 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಮುಂದಾಗಿದೆ ಎಂದು ಆರ್‌ ಅಶೋಕ್‌ ಕಿಡಿಕಾರಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ ಕೊಡುತ್ತಿದೆ. ಮಾರಿ ಕಣ್ಣು ಹೋರಿ ಮೇಲೆ ಅನ್ನುವಂತೆ ಸಿದ್ದರಾಮಯ್ಯ ಕಣ್ಣು ವಿವಿಗಳ ಮೇಲೆ ಬಿದ್ದಿದೆ. 9 ವಿವಿಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!