‘ಗ್ಯಾರಂಟಿ ಯೊಜನೆಗಳ ಹಣ ಫಲಾನುಭವಿಗಳ ಖಾತೆಗೆ ಒಟ್ಟಿಗೆ ಜಮೆಯಾಗಲಿದೆ’

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ವಿಳಂಬವಾಗಿರಬಹುದು ಆದರೆ ಖಾತೆಗೆ ಹಣ ಜಮೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ.

ತಾಂತ್ರಿಕ ಕಾರಣಗಳಿಂದ ವಿಳಂಬವಾಗಿರಬಹುದು. ಆದರೆ ಯೋಜನೆ ನಿಲ್ಲುವುದಿಲ್ಲ, ಶೀಘ್ರದಲ್ಲೇ ಗ್ಯಾರಂಟಿ ಯೊಜನೆಗಳ ಹಣ ಫಲಾನುಭವಿಗಳ ಖಾತೆಗೆ ಒಟ್ಟಿಗೆ ಜಮೆಯಾಗಲಿದೆ ಎಂದು ಹೇಳಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!