ಗ್ಯಾರಂಟಿ ಹೆಸರಲ್ಲಿ ಜನರ ಜೇಬಿಗೆ ಕತ್ತರಿ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ ಆಕ್ರೋಶ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದಲ್ಲಿ ಇಂಧನ ದರ ಏರಿಕೆಯು ಈಗ ದೊಡ್ಡ ರಾಜಕೀಯ ರಣಾಂಗಣವಾಗಿ ಮಾರ್ಪಟ್ಟಿದೆ. ದೆಹಲಿಗಿಂತಲೂ ಕರ್ನಾಟಕದಲ್ಲಿ ಪೆಟ್ರೋಲ್ ದರ ಹೆಚ್ಚಾಗಲು ರಾಜ್ಯ ಸರ್ಕಾರದ ಅತಿಯಾದ ವ್ಯಾಟ್ ತೆರಿಗೆಯೇ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ಆಕ್ರೋಶ ಹೊರಹಾಕಿದ್ದಾರೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಬದಲು ರಾಜ್ಯ ಸರ್ಕಾರವೇ ತನ್ನ ತೆರಿಗೆಯನ್ನು ಕಡಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಶೋಕ, ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆಯಿಂದ ಹೆಚ್ಚುವರಿ … Continue reading ಗ್ಯಾರಂಟಿ ಹೆಸರಲ್ಲಿ ಜನರ ಜೇಬಿಗೆ ಕತ್ತರಿ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ ಆಕ್ರೋಶ!