ಕೈ ಕೊಡುತ್ತಾ ಗ್ಯಾರಂಟಿ ಯೋಜನೆಗಳು? ಸಿಎಂ ಡಿಕೆ ಶಿವಕುಮಾರ್ ಕೊಟ್ಟ ಸ್ಪಷ್ಟನೆ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಸರಕಾರವು ಗ್ಯಾರಂಟಿ ಯೋಜನೆಗಳ ದುರ್ಬಳಕೆ ವಿರುದ್ಧ ಸಮರ ಸಾರಿದ್ದು, ಅದರಲ್ಲೂ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಪರಿಷ್ಕರಣೆಗೆ ಮುಂದಾಗಿದೆ. ಅದಕ್ಕಾಗಿ ಅರ್ಹ ಫಲಾನುಭವಿಗಳನ್ನು ಮರುದೃಢೀಕರಿಸಲು ಹೊಸದಾಗಿ ಅರ್ಜಿ ಸಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಸರಕಾರದ ವಿರುದ್ಧ ವಿಪಕ್ಷಗಳು ಕಿಡಿಕಾರಿದ್ದು, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಂಚು ರೂಪಿಸಿದೆ ಎಂದು ಟೀಕಿಸುತ್ತಿದೆ. ಹೀಗಾಗಿ ಈ ಕುರಿತು ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು … Continue reading ಕೈ ಕೊಡುತ್ತಾ ಗ್ಯಾರಂಟಿ ಯೋಜನೆಗಳು? ಸಿಎಂ ಡಿಕೆ ಶಿವಕುಮಾರ್ ಕೊಟ್ಟ ಸ್ಪಷ್ಟನೆ ಏನು?