BUDGET | ಅತಿಥಿ ಶಿಕ್ಷಕರು-ಬಿಸಿಯೂಟ ಕಾರ್ಯಕರ್ತೆಯರೇ ಸ್ವಲ್ಪ ಸ್ಮೈಲ್‌ ಮಾಡಿ ಈ ಸುದ್ದಿ ಓದಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು, ಬಜೆಟ್‌ನಲ್ಲಿ ಅತಿಥಿ ಶಿಕ್ಷಕರು-ಬಿಸಿಯೂಟ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌ ನೀಡಿದ್ದಾರೆ.

ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್​ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು  2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!