ಗುಜರಾತ್ ಚುನಾವಣೆಯಲ್ಲಿ ಗೆಲುವು: ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಭ್ರಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಗುಜರಾತ್ ಚುನಾವಣೆಯಲ್ಲಿ ಮಹತ್ವದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದ ಬಳಿ ಪಕ್ಷದ ವತಿಯಿಂದ ಸಂಭ್ರಮಾಚರಣೆ ನಡೆಯಿತು.
ಕಾರ್ಯಕರ್ತರು ಪಕ್ಷದ ಧ್ವಜ ಬೀಸುತ್ತ ಸಂಭ್ರಮದಿಂದ ಕುಣಿದಾಡಿದರು. ಸಿಹಿ ಹಂಚುವ ಮೂಲಕ ಅಭೂತಪೂರ್ವ ಗೆಲುವಿನ ಸಂಭ್ರಮವನ್ನು ಆಚರಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!