ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಇಂದಿನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ , ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿದ್ದು, ಟಾಸ್ ಗೆದ್ದ ಶುಭ್ಮನ್ ಗಿಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಪಂದ್ಯವು ಸನ್‌ರೈಸರ್ಸ್‌ನ ತವರು ಮೈದಾನವಾದ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಗುಜರಾತ್ ಟೈಟಾನ್ಸ್
ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಅರ್ಷದ್ ಖಾನ್, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ.
ಸನ್‌ರೈಸರ್ಸ್ ಹೈದರಾಬಾದ್
ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಅನಿಕೇತ್ ವರ್ಮಾ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಕಮಿಂದು ಮೆಂಡಿಸ್, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಸಿಮರ್‌ಜೀತ್ ಸಿಂಗ್, ಮೊಹಮ್ಮದ್ ಶಮಿ, ಜೀಶನ್ ಅನ್ಸಾರಿ.