ಕೈಗಾರಿಕಾ ಅನಿಲ ಬಳಕೆ ಶೇ. 50 ರಷ್ಟು ಕಡಿತಗೊಳಿಸಿದ ಗುಜರಾತ್ ಸರಕಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಜಗತ್ತಿನಾದ್ಯಂತ ತೈಲ ಮತ್ತು ಅನಿಲ ಬಿಕ್ಕಟ್ಟು ಪರಿಸ್ಥಿತಿ ಉದ್ಭವವಾಗಿದೆ. ಭಾರತಕ್ಕೂ ಇದರ ಬಿಸಿ ತಟ್ಟಿದೆ. ಇತ್ತ ಗುಜರಾತ್ ಸರ್ಕಾರವು ಅನಿಲದ ಕೈಗಾರಿಕಾ ಬಳಕೆಯ ಮೇಲೆ ಶೇ. 50 ರಷ್ಟು ಕಡಿತವನ್ನು ವಿಧಿಸಿದೆ . ಈ ಕುರಿತು ಮಾತನಾಡಿದ ಗುಜರಾತ್ ಇಂಧನ ಸಚಿವ ಋಷಿಕೇಶ್ ಪಟೇಲ್ ಅವರು , ಮನೆಗಳು, ಅಡುಗೆ ಅನಿಲ ಸಿಲಿಂಡರ್‌ಗಳ ಕೊರತೆಯನ್ನು ಎದುರಿಸದಂತೆ ನೋಡಿಕೊಳ್ಳಲು ರಾಜ್ಯ ಮತ್ತು ಕೇಂದ್ರ ಸರ್ಕಾರ ನಿಕಟವಾಗಿ ಸಮನ್ವಯ ಸಾಧಿಸುತ್ತಿವೆ ಎಂದು ತಿಳಿಸಿದ್ದಾರೆ. ಮನೆ … Continue reading ಕೈಗಾರಿಕಾ ಅನಿಲ ಬಳಕೆ ಶೇ. 50 ರಷ್ಟು ಕಡಿತಗೊಳಿಸಿದ ಗುಜರಾತ್ ಸರಕಾರ!