ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಇಂದಿನ ಪಂದ್ಯದಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
ಪಾಯಿಂಟ್ಸ್ ಟೇಬಲ್‌ನಲ್ಲಿ ಈಗಾಗಲೇ ಗುಜರಾತ್ ಟೈಟಾನ್ಸ್ ತಂಡ 2ನೇ ಸ್ಥಾನದಲ್ಲಿದ್ದು, ರಾಜಸ್ಥಾನ ರಾಯಲ್ಸ್ ತಂಡ 7ನೇ ಸ್ಥಾನದಲ್ಲಿದೆ.
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೀ), ಶೆರ್ಫಾನೆ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ ತಂಡದಲ್ಲಿದ್ದಾರೆ.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್(ವಿಕೀ/ನಾಯಕ), ನಿತೀಶ್ ರಾಣಾ, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಫಜಲ್ಹಕ್ ಫಾರೂಕಿ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ ತಂಡದಲ್ಲಿದ್ದಾರೆ.