ಆರ್​ಸಿಬಿಗೆ ಶಾಕ್ ನೀಡಿದ ಗುಜರಾತ್: ಸೋತರೂ ಅಂಕಪಟ್ಟಿಯಲ್ಲಿ ಬೆಂಗಳೂರು ಸೇಫ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಗುಜರಾತ್ ಪ್ಲೇಆಫ್ ರೇಸ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡರೆ, ಸೋತರೂ ಸಹ ಆರ್​ಸಿಬಿ ಅಂಕಪಟ್ಟಿಯಲ್ಲಿ ತನ್ನ ಭದ್ರವಾದ ನೆಲೆಯನ್ನು ಕಳೆದುಕೊಂಡಿಲ್ಲ. ಈ ಪಂದ್ಯಕ್ಕೂ ಮುನ್ನ ಒತ್ತಡದಲ್ಲಿದ್ದ ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್, ಸದ್ಯ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಏರಿದೆ. … Continue reading ಆರ್​ಸಿಬಿಗೆ ಶಾಕ್ ನೀಡಿದ ಗುಜರಾತ್: ಸೋತರೂ ಅಂಕಪಟ್ಟಿಯಲ್ಲಿ ಬೆಂಗಳೂರು ಸೇಫ್!