ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ : ರಾಜಸ್ಥಾನದಲ್ಲಿ ಮೂವರು ಶಂಕಿತರು ವಶಕ್ಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಕೋಟಾ ನಗರದಲ್ಲಿ ಮೂವರು ಶಂಕಿತರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮುಂಬೈನ ಜುಹೂ ಪ್ರದೇಶದ ಪುಷ್ಪಾ ಪಾರ್ಕ್ ಬಳಿ ಈ ಭಯಾನಕ ಘಟನೆ ಸಂಭವಿಸಿದೆ. ಭಾನುವಾರ ಸಂಜೆ ಟೈಗರ್ ಶ್ರಾಫ್ ಫುಟ್‌ಬಾಲ್ ಮುಗಿಸಿ ವಾಪಾಸಾಗುವ ವೇಳೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ನಟ ಕುಳಿತಿದ್ದ ಬಿಎಂಡಬ್ಲೂ ಕಾರಿನ ಮೇಲೆ ಐದು ಸುತ್ತುಗಳ ಗುಂಡಿನ ದಾಳಿಯಾಗಿದೆ. ಅದೃಷ್ಟವಶಾತ್ ನಟ ಟೈಗರ್ ಶ್ರಾಫ್ … Continue reading ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ : ರಾಜಸ್ಥಾನದಲ್ಲಿ ಮೂವರು ಶಂಕಿತರು ವಶಕ್ಕೆ
Copy and paste this URL into your WordPress site to embed
Copy and paste this code into your site to embed