ಕಿಶ್ತ್ವಾರ್‌ನಲ್ಲಿ ಭದ್ರತಾ ಪಡೆ-ಉಗ್ರರ ನಡುವೆ ಗುಂಡಿನ ಚಕಮಕಿ: ಭಯೋತ್ಪಾದಕರು ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂವಿನ ಸಿಂಗ್‌ಪೋರಾ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಜೆ & ಕೆ ಪೊಲೀಸರು ತಿಳಿಸಿದ್ದಾರೆ.

ಸ್ಥಳೀಯ ವರದಿಗಳ ಪ್ರಕಾರ ಕನಿಷ್ಠ ಮೂವರು ಭಯೋತ್ಪಾದಕರು ಎನ್‌ಕೌಂಟರ್‌ಗಳಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!