ಜಮ್ಮು-ಕಾಶ್ಮೀರದ ಪೊಲೀಸ್‌ ಚೆಕ್‌ಪೋಸ್ಟ್‌ ಬಳಿ ಗುಂಡಿನ ಚಕಮಕಿ: ಸೇನೆಯಿಂದ ಭಯೋತ್ಪಾದಕನ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಕಾಶ್ಮೀರದ ಬಾರಾಮುಲ್ಲಾದ ರಫಿಯಾಬಾದ್ ಪ್ರದೇಶದ ವಾಟರ್‌ಗಾಮ್ ಕ್ಯಾಂಪ್ ಬಳಿಯ ಪೊಲೀಸ್ ಪೋಸ್ಟನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಉಗ್ರರ ಪತ್ತೆ ಭಾರತೀಯ ಸೇನೆ ಮತ್ತು ಪೊಲೀಸರು ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ ಒಬ್ಬ ಉಗ್ರನನ್ನು ಹತ್ಯೆಗೈಯಲಾಗಿದೆ.

ಕಾಶ್ಮೀರ ವಲಯ ಪೊಲೀಸರ ಪ್ರಕಾರ, ಭದ್ರತಾ ಪಡೆಗಳು ಭಯೋತ್ಪಾದಕರ ಗುಂಡಿನ ದಾಳಿಗೆ ಪ್ರತಿದಾಳಿ ನಡೆಸಿದರು. ಪ್ರದಾಳಿಯಲ್ಲಿ ಭಯೋತ್ಪಾದಕನನ್ನು ಕೊಲ್ಲಲಾಯಿತು. ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಮೂಲಗಳ ಪ್ರಕಾರ, ಇಬ್ಬರು ವಿದೇಶಿ ಭಯೋತ್ಪಾದಕರು ಈ ಪ್ರದೇಶದಲ್ಲಿ ಸಿಕ್ಕಿಬಿದ್ದಿರುವ ಸಾಧ್ಯತೆಯಿದೆ, ಎನ್‌ಕೌಂಟರ್ ಸ್ಥಳದಲ್ಲಿ ಒಬ್ಬ ಉಗ್ರ ಮೃತದೇಹವು ಪತ್ತೆಯಾಗಿದೆ.

 

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!