ಉಡುಪಿಯಲ್ಲಿ ಭೀಭತ್ಸ ಘಟನೆ: ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಕೊ*ಲೆ

ಹೊಸದಿಗಂತ ವರದಿ ಮಂಗಳೂರು: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಗುತ್ತಿಗೆದಾರ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಕೊಲೆಗೈದಿದ್ದಾರೆ. ಬೈಕ್‌ನಲ್ಲಿ ಬಂದು ಗುಂಡಿನ ದಾಳಿ ಉಡುಪಿ ಜಿಲ್ಲೆಯ ಪಿಲಾರ್ ಸಮೀಪದ ಮುದರಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೇಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಸಮೀಪ ಈ ಆಘಾತಕಾರಿ ಘಟನೆ ನಡೆದಿದೆ. ಪ್ರಾಥಮಿಕ ಮಾಹಿತಿಯಂತೆ, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಡೇವಿಡ್ ಡಿಸೋಜಾ ಅವರ ಮೇಲೆ ಗುಂಡು ಹಾರಿಸಿ ತಕ್ಷಣವೇ … Continue reading ಉಡುಪಿಯಲ್ಲಿ ಭೀಭತ್ಸ ಘಟನೆ: ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಕೊ*ಲೆ