ಜು.29ರಂದು ಮಂಗಳೂರು ಸಹಿತ ದೇಶದ 64 ಕಡೆ ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ಮಂಗಳೂರು ನಗರದ ಕೂಟಕ್ಕಳ ಆಡಿಟೋರಿಯಂ, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ ಹಾಗೂ ಕೊಡಿಯಲ್ ಬೈಲ್ ನಲ್ಲಿ ಜು.29ರಂದು ಗುರುಪೂರ್ಣಿಮೆಯನ್ನು ಆಯೋಜಿಸಲಾಗಿದೆ. ಮಹೋತ್ಸವದ ಅಂಗವಾಗಿ ಶ್ರೀ ವ್ಯಾಸಪೂಜೆ, ಪರಮ ಪೂಜ್ಯ ಭಕ್ತರಾಜ ಮಹಾರಾಜರ ಭಾವಚಿತ್ರ ಪೂಜೆ, ರಾಮರಾಜ್ಯದ ಸ್ಥಾಪನೆಗಾಗಿ ಸಂಕಲ್ಪ ಮತ್ತು ನಾಮಜಪ, ಧರ್ಮರಕ್ಷಕರು ಹಾಗೂ ಹಿಂದುತ್ವನಿಷ್ಠರ ಸನ್ಮಾನ, ರಾಷ್ಟ್ರಭಕ್ತ ಮತ್ತು ಧರ್ಮನಿಷ್ಠ ಗಣ್ಯ ವ್ಯಕ್ತಿಗಳಿಂದ ವಿಶೇಷ ಮಾರ್ಗದರ್ಶನ, ಸ್ವಸಂರಕ್ಷಣೆಯ ಸುಲಭ ಪದ್ಧತಿಗಳ ಪ್ರಾತ್ಯಕ್ಷಿಕೆ, ಸಮಿತಿಯ ಪ್ರೇರಣಾಸ್ರೋತ ಸಚ್ಚಿದಾನಂದ … Continue reading ಜು.29ರಂದು ಮಂಗಳೂರು ಸಹಿತ ದೇಶದ 64 ಕಡೆ ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ