ಪಶ್ಚಿಮ ಬಂಗಾಳದಲ್ಲಿ ಹಳಿ ತಪ್ಪಿದ ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುವಾಹಟಿ-ಬಿಕಾನೇರ್ ಎಕ್ಸ್ ಪ್ರೆಸ್ ಇಂದು ಸಂಜೆ ಪಶ್ಚಿಮ ಬಂಗಾಳದ ಡೊಮೊಹಾನಿ ಬಳಿ ಹಳಿ ತಪ್ಪಿದ್ದು, ಕನಿಷ್ಠ ನಾಲ್ಕು ಬೋಗಿಗಳಿಗೆ ಹಾನಿಯಾಗಿದೆ.
ಬೋಗಿಗಳಲ್ಲಿದ್ದ ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ಗುವಾಹಟಿಯಿಂದ ಹೊರಟ ಬಿಕಾನೇರ್ ಎಕ್ಸ್ ಪ್ರೆಸ್ ನ ಕನಿಷ್ಠ 4 ಕಂಪಾರ್ಟ್ ಮೆಂಟ್ ಗಳು ಬಂಗಾಳದಲ್ಲಿ ಹಳಿ ತಪ್ಪಿದ್ದು, ದುರಂತದಲ್ಲಿ ಇದುವರೆಗೆ ಯಾವುದೇ ಸಾವಿನ ಬಗ್ಗೆ ವರದಿಯಾಗಿಲ್ಲ.
ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!