ಎಸ್‌ಐಆರ್ ವಿವಾದದ ನಡುವೆಯೇ ಕುಟುಂಬ ಸಮೇತ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಹೆಚ್.ಡಿ.ಕುಮಾರಸ್ವಾಮಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸುತ್ತ ರಾಜಕೀಯ ವಿವಾದ ಮತ್ತು ತೀವ್ರ ಗೊಂದಲಗಳು ಮುಂದುವರಿದಿರುವ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಶನಿವಾರ ತಮ್ಮ ಕುಟುಂಬ ಸಮೇತ ಈ ಸಾಂವಿಧಾನಿಕ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟವು ಅಕ್ರಮದ ಆರೋಪಗಳನ್ನು ಮಾಡುತ್ತಿರುವ ನಡುವೆಯೇ, ಕುಮಾರಸ್ವಾಮಿ ಅವರು ತಮ್ಮ ನಿವಾಸದಲ್ಲಿ ಬಿಎಲ್‌ಓಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಜವಾಬ್ದಾರಿಯುತ ನಾಗರಿಕರಾಗಿ ಮಾದರಿಯಾಗಿದ್ದಾರೆ. ಇದನ್ನೂ ಓದಿ: … Continue reading ಎಸ್‌ಐಆರ್ ವಿವಾದದ ನಡುವೆಯೇ ಕುಟುಂಬ ಸಮೇತ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಹೆಚ್.ಡಿ.ಕುಮಾರಸ್ವಾಮಿ!