ಕೊಲ್ಲೂರಿಗೆ ಭೇಟಿ ನೀಡಿ ಮೂಕಾಂಬಿಕೆಯ ದರುಶನ ಪಡೆದ ಎಚ್‌.ಡಿ. ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಇಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪತ್ನಿ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್‌ ಕುಮಾರಸ್ವಾಮಿ, ಸೊಸೆ ರೇವತಿ ಹಾಗೂ ಮೊಮ್ಮಗನ ಜೊತೆ ಕೊಲ್ಲೂರಿಗೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಹಾಗೂ ನವಚಂಡಿಕಾ ಯಾಗವನ್ನು ನೆರೆವೇರಿಸಲಾಗಿದೆ. ಕುಟುಂಬದ ದೋಷ ಪರಿಹಾರ ಹಾಗೂ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಹರಕೆಗಳನ್ನು ತೀರಿಸುವ ಉದ್ದೇಶದಿಂದಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ಆರು ಗಂಟೆಗೆ … Continue reading ಕೊಲ್ಲೂರಿಗೆ ಭೇಟಿ ನೀಡಿ ಮೂಕಾಂಬಿಕೆಯ ದರುಶನ ಪಡೆದ ಎಚ್‌.ಡಿ. ಕುಮಾರಸ್ವಾಮಿ