ಎಚ್‌.ಕೆ. ಪಾಟೀಲರಿಗೆ ಒಲಿಯದ ಸಚಿವ ಸ್ಥಾನ: ಗದಗ-ಬೆಟಗೇರಿ ನಗರಸಭೆ ಕಾಂಗ್ರೆಸ್ ಸದಸ್ಯರ ರಾಜೀನಾಮೆ

ಹೊಸದಿಗಂತ ವರದಿ ಗದಗ: ಮಾಜಿ ಸಚಿವ, ಗದಗ ಮತಕ್ಷೇತ್ರದ ಶಾಸಕ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡದ ಹಿನ್ನಲೆಯಲ್ಲಿ ಗದಗ-ಬೆಟಗೇರಿ ನಗರದಭೆ ಕಾಂಗ್ರೆಸ್ ಸದಸ್ಯರು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರಿಗೆ ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದರು. ಗದಗ-ಬೆಟಗೇರಿ ನಗರಸಭೆ 16 ಕಾಂಗ್ರೆಸ್ ಸದಸ್ಯರು, 5 ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 21 ಜನ ಸದಸ್ಯರು ಜಿಲ್ಲಾಧಿಕಾರಿ ಅವರಿಗೆ ರಾಜೀನಾಮೆ ಸಲ್ಲಿಸಿದರು. ಅಲ್ಲದೇ, ರಾಜ್ಯ ಕಾಂಗ್ರೆಸ್ ಹಾಗೂ ಹೈಕಮಾಂಡ ವಿರುದ್ಧ ಆಕ್ರೋಶ ಹೊರಹಾಕಿದ ಸದಸ್ಯರು ಉತ್ತರ ಕರ್ನಾಟಕ ಪ್ರತ್ಯೇಕ … Continue reading ಎಚ್‌.ಕೆ. ಪಾಟೀಲರಿಗೆ ಒಲಿಯದ ಸಚಿವ ಸ್ಥಾನ: ಗದಗ-ಬೆಟಗೇರಿ ನಗರಸಭೆ ಕಾಂಗ್ರೆಸ್ ಸದಸ್ಯರ ರಾಜೀನಾಮೆ