JOB| ಹೆಚ್‌ಎಎಲ್‌ ನಲ್ಲಿ 58 ಹುದ್ದೆಗಳು ಖಾಲಿ ಇವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಂದುಸ್ಥಾನ್ ಏರೊನಾಟಿಕ್ಸ್ ಲಿಮಿಟೆಡ್ ನಲ್ಲಿ 58 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಜೊತೆಗೆ ಮೇ 1,2023ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/- ರಿಂದ 23,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮೇ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!