ಕೇವಲ 14 ಎಸೆತಗಳಲ್ಲಿ ಅರ್ಧಶತಕ: ವಿಶ್ವ ದಾಖಲೆ ಬರೆದ ಆರ್‌ಸಿಬಿ ಆಲ್​ರೌಂಡರ್ ಪ್ರೇಮಾ ರಾವತ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಮಹಿಳಾ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಈವರೆಗೆ ಯಾರೂ ಮಾಡದ ಸಾಧನೆಯೊಂದನ್ನು ಮಾಡುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಆಲ್ರೌಂಡರ್ ಪ್ರೇಮಾ ರಾವತ್ ವಿಶ್ವ ದಾಖಲೆ ಬರೆದಿದ್ದಾರೆ. ಸೀನಿಯರ್ ಮಹಿಳಾ ಟಿ20 ಟ್ರೋಫಿ ಪಂದ್ಯಾವಳಿಯಲ್ಲಿ ಉತ್ತರಾಖಂಡ್ ತಂಡವನ್ನು ಪ್ರತಿನಿಧಿಸಿರುವ ಪ್ರೇಮಾ, ಕೇವಲ 14 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ಕ್ರಿಕೆಟ್ ಲೋಕವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಈ ಅತಿವೇಗದ ಜಂಟಿ ಹಾಗೂ ವೈಯಕ್ತಿಕ ದಾಖಲೆಯೊಂದಿಗೆ ಅವರು ಪಾಕಿಸ್ತಾನದ ಸ್ಟಾರ್ ಆಟಗಾರ್ತಿ … Continue reading ಕೇವಲ 14 ಎಸೆತಗಳಲ್ಲಿ ಅರ್ಧಶತಕ: ವಿಶ್ವ ದಾಖಲೆ ಬರೆದ ಆರ್‌ಸಿಬಿ ಆಲ್​ರೌಂಡರ್ ಪ್ರೇಮಾ ರಾವತ್