ಇಸ್ರೇಲ್ ವೈಮಾನಿಕ ದಾಳಿಯಲ್ಲಿ ಹಮಾಸ್ ವಾಯುಪಡೆ ಮುಖ್ಯಸ್ಥನ ಹತ್ಯೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವೆ ಸಂಘರ್ಷ ತಾರಕಕ್ಕೇರಿದ್ದು, ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ ಸಂಘಟನೆಯ ವಾಯುಪಡೆಯ ಮುಖ್ಯಸ್ಥ ಅಬು ಮುರಾತ್ ಹತ್ಯೆಯಾಗಿದ್ದಾರೆ.

ರಾತ್ರಿಯಿಡೀ ವೈಮಾನಿಕ ದಾಳಿ ನಡೆದಿದ್ದು, ಭಯೋತ್ಪಾದಕರಿಗೆ ನಿರ್ದೇಶನ ನೀಡುವ ಹೊಣೆ ಹೊತ್ತಿದ್ದ ಮುರಾದ್ ಮೃತಪಟ್ಟಿದ್ದಾರೆ. ಈ ಬಗ್ಗೆ ಇಸ್ರೇಲ್ ಪೋಸ್ಟ್ ಮಾಡಿದ್ದು, ಹಮಾಸ್‌ನ ಕಾರ್ಯಾಚರಣೆಯ ಪ್ರಧಾನ ಕಚೇರಿ ಮೇಲೆ ದಾಳಿ ನಡೆಸಿದೆವು. ಆ ಸಂದರ್ಭದಲ್ಲು ಮುರಾದ್ ಹತ್ಯೆಯಾಗಿದ್ದಾರೆ ಎಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!