ಹೊಸದಿಗಂತ ವರದಿ, ಹಾವೇರಿ:
ಹಾನಗಲ್ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವಿನ ನಗೆ ಬೀರಿದ್ದಾರೆ. ತಮ್ಮ ಗೆಲುವನ್ನು ಹಾನಗಲ್ ಕ್ಷೇತ್ರದ ಜನತೆ ಹಾಗೂ ಪಕ್ಷದ ಮುಖಂಡರಿಗೆ ಅರ್ಪಿಸಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿ ಜನಬಲ ಗೆದ್ದಿದೆ, ಹಣ ಬಲ ಸೋತಿದೆ. ಜನರು ಸರ್ಕಾರದ ಜನವಿರೋಧಿ ನೀತಿ. ದುರಾಡಳಿತ ತಿರಸ್ಕಾರ ಮಾಡಿದ್ದಾರೆ ಎಂದರು.