ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾನಗಲ್ ಪೊಲೀಸರು ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈವರೆಗೆ ఒಟ್ಟು 6 ಆರೋಪಿಗಳನ್ನು ಬಂಧಿಸಲಾಗಿದೆ.

ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆ ಮನೆಗೆ ಇಂದು ಬಿಜೆಪಿ ಮಹಿಳಾ ನಿಯೋಗ ಭೇಟಿ ನೀಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!