ಹಗ್ ಬದಲು ಹ್ಯಾಂಡ್‌ಶೇಕ್: ಜಿ7 ವೇದಿಕೆಯಲ್ಲಿ ಮೋದಿ-ಟ್ರಂಪ್ ಭೇಟಿಯಲ್ಲಿ ಅಡಗಿದ ಸಂದೇಶವೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಫ್ರಾನ್ಸ್‌ನಲ್ಲಿ ನಡೆದ ಜಿ7 ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರಸ್ಪರ ಭೇಟಿಯಾಗಿ ಹಸ್ತಲಾಘವದ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು. ದೀರ್ಘ ವಿರಾಮದ ಬಳಿಕ ಉಭಯ ನಾಯಕರು ಮುಖಾಮುಖಿಯಾಗಿರುವುದು ಅಂತಾರಾಷ್ಟ್ರೀಯ ವಲಯದ ಗಮನ ಸೆಳೆಯಿತು. 16 ತಿಂಗಳ ಬಳಿಕ ಮುಖಾಮುಖಿ ಕಳೆದ ಹಲವು ತಿಂಗಳುಗಳಿಂದ ಇಬ್ಬರು ನಾಯಕರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಈ ಭೇಟಿಗೆ ವಿಶೇಷ ಮಹತ್ವ ಲಭಿಸಿದೆ. ಜಾಗತಿಕ ರಾಜಕೀಯ ಹಾಗೂ ಆರ್ಥಿಕ … Continue reading ಹಗ್ ಬದಲು ಹ್ಯಾಂಡ್‌ಶೇಕ್: ಜಿ7 ವೇದಿಕೆಯಲ್ಲಿ ಮೋದಿ-ಟ್ರಂಪ್ ಭೇಟಿಯಲ್ಲಿ ಅಡಗಿದ ಸಂದೇಶವೇನು?