ದೆಹಲಿಯಲ್ಲಿ ಹನುಮ ಭಕ್ತರ ಮೇಲೆ ಕಲ್ಲು ತೂರಾಟ ನಡೆಸಿರುವ ವಿಡಿಯೋ ವೈರಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯ ವಾಯುವ್ಯ ಭಾಗದಲ್ಲಿರುವ ಜಹಂಗೀರಿಪುರಿಯಲ್ಲಿ ನಿನ್ನೆ ಹನುಮ ಶೋಭಯಾತ್ರೆ ವೇಳೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಮಾರ್ಪಾಡಾಗಿದ್ದು ಪೊಲೀಸರು ಸ್ಥಳದಲ್ಲಿಯೇ ಬೀಡು ಬಿಟ್ಟಿದ್ದಾರೆ. ಕಲ್ಲು ತೂರಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!