ಹನೂರು ಅರಣ್ಯ ಗುಂಡಿನ ಚಕಮಕಿ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಆಗಸ್ಟ್ 15ರ ಮುಂಜಾನೆ ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಾಚರಣೆ ಮತ್ತು ಗುಂಡಿನ ಚಕಮಕಿಯಲ್ಲಿ ತಮಿಳು ಮೂಲದ ಆಂಥೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಎಂಬ ಮೂವರು ಮೃತಪಟ್ಟಿದ್ದಾರೆ. ಈ ಘಟನೆಯನ್ನು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ತೀವ್ರವಾಗಿ ಖಂಡಿಸಿದ್ದು, ಪ್ರಕರಣದ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿಗಳ ಪ್ರತಿಕ್ರಿಯೆ ಈ ಘಟನೆಯನ್ನು “ಹತ್ಯಾಕಾಂಡ” ಎಂದು … Continue reading ಹನೂರು ಅರಣ್ಯ ಗುಂಡಿನ ಚಕಮಕಿ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ