ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಾಮರಾಜನಗರ ಜಿಲ್ಲೆಯ ಹನೂರು ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಮೂವರು ಶಂಕಿತ ಬೇಟೆಗಾರರ ಕುಟುಂಬಗಳಿಗೆ ತಮಿಳುನಾಡು ಸರ್ಕಾರ ತಲಾ ₹10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ. ಈ ಕುರಿತು ತಮಿಳುನಾಡು ವಿಧಾನಸಭೆಯಲ್ಲಿ ಮಂಗಳವಾರ ಚರ್ಚೆ ನಡೆದಿದ್ದು, ಅರಣ್ಯ ಸಚಿವ ಆರ್.ವಿ. ರಂಜಿತ್ ಕುಮಾರ್ ಪರಿಹಾರ ಘೋಷಣೆ ಮಾಡಿದ್ದಾರೆ. ಕರ್ನಾಟಕದ ಅರಣ್ಯ ಪ್ರದೇಶದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ಮೂವರೂ ತಮಿಳುನಾಡು ಮೂಲದವರು ಎಂಬ ವಿಚಾರ ವಿಧಾನಸಭೆಯಲ್ಲಿ ಪ್ರಸ್ತಾಪವಾಯಿತು. … Continue reading ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ
Copy and paste this URL into your WordPress site to embed
Copy and paste this code into your site to embed