ಹನೂರು ಎನ್‌ಕೌಂಟರ್ ಪ್ರಕರಣ ಸಿಐಡಿಗೆ ಹಸ್ತಾಂತರ: ಡಿಜಿಪಿ ಡಾ. ಎಂ.ಎ. ಸಲೀಂ ಆದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಮೂವರು ಬೇಟೆಗಾರರ ಎನ್‌ಕೌಂಟರ್ ಪ್ರಕರಣದ ತನಿಖೆಯನ್ನು ಕರ್ನಾಟಕ ರಾಜ್ಯದ ಡಿಜಿಪಿ ಡಾ. ಎಂ.ಎ. ಸಲೀಂ ಅವರು ತಕ್ಷಣವೇ ಜಾರಿಗೆ ಬರುವಂತೆ ಸಿಐಡಿಗೆ ವರ್ಗಾಯಿಸಿದ್ದಾರೆ. ಈ ಹೈಪ್ರೊಫೈಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಒಟ್ಟು 4 ಎಫ್‌ಐಆರ್‌ಗಳನ್ನು ಸಿಐಡಿಗೆ ಹಸ್ತಾಂತರಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ. ಸಮೀಪದಿಂದಲೇ ಶೂಟೌಟ್ – ಮರಣೋತ್ತರ ಪರೀಕ್ಷೆಯಲ್ಲಿ ದೃಢ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ನಡೆದ ಮೃತರಾದ ಅಂಥೋಣಿಸಾಮಿ, ಜಾನ್ ಪೀಟರ್ ಮತ್ತು ಡೇವಿಡ್ ಕುಮಾರ್ … Continue reading ಹನೂರು ಎನ್‌ಕೌಂಟರ್ ಪ್ರಕರಣ ಸಿಐಡಿಗೆ ಹಸ್ತಾಂತರ: ಡಿಜಿಪಿ ಡಾ. ಎಂ.ಎ. ಸಲೀಂ ಆದೇಶ
Copy and paste this URL into your WordPress site to embed
Copy and paste this code into your site to embed