ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಜನ ಮಳೆಯಿಲ್ಲದೆ ಜನ ಹೈರಾಣಾಗಿದ್ದು, ನಿನ್ನೆ ಮಳೆಗೆ ಜನರು ಸಮಾಧಾನ ಪಟ್ಟುಕೊಂಡಿದ್ದರು.
ಇಂದು ಕೂಡ ನಗರದೆಲ್ಲೆಡೆ ಮೋಡ ಕವಿದ ವಾತಾವರಣವಿದ್ದು, ಇದೀಗ ಗುಡುಗು, ಮಿಂಚಿ ಸಹಿತ ಮಳೆ ಸುರಿಯುತ್ತಿದೆ.
ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್ ಸೇರಿದಂತೆ ಕೆ.ಆರ್ಪುರಂ ವೈಟ್ ಫಿಲ್ಡ್, ಬೆಂಗಳೂರು ದಕ್ಷಿಣ ಭಾಗದಲ್ಲಿ ಮೋಡ ಕವಿದ ವಾತಾವರಣದ ಜೊತೆ ಮಳೆ ಸುರಿಯುತ್ತಿದೆ. ಗುಡುಗು ಸಹಿತ ಮಳೆ ಬರುತ್ತಿದೆ.