ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು ಬಹುತೇಕ ಪಕ್ಕಾ ಆಗಿದ್ದು, ಭೋಪಾಲ್ನಲ್ಲಿ ಬಿಜೆಪಿ ಕಾರ್ಯಕರ್ತರು ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾರೆ.
ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಇರುವ ಪೋಸ್ಟರ್ಗೆ ಹಾಲಿನ ಅಭಿಷೇಕ ಮಾಡಿ ಖುಷಿಪಟ್ಟಿದ್ದಾರೆ.
ಶಿವರಾಜ್ ಸಿಂಗ್ ಅವರನ್ನು ಹನುಮಂತ ಎಂದು ಬಿಂಬಿಸುವ ಪೋಸ್ಟರ್ ಇದಾಗಿದೆ.
#WATCH | Bhopal: BJP workers pour milk on a poster portraying Madhya Pradesh CM Shivraj Singh Chouhan as Lord Hanuman as the party leads towards a landslide victory in the state pic.twitter.com/JHi638VZsq
— ANI (@ANI) December 3, 2023