Wednesday, February 28, 2024

ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪೋಸ್ಟರ್‌ಗೆ ಹಾಲು ಸುರಿದು ಖುಷಿಪಟ್ಟ ಬಿಜೆಪಿ ಕಾರ್ಯಕರ್ತರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು ಬಹುತೇಕ ಪಕ್ಕಾ ಆಗಿದ್ದು, ಭೋಪಾಲ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾರೆ.

ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಇರುವ ಪೋಸ್ಟರ್‌ಗೆ ಹಾಲಿನ ಅಭಿಷೇಕ ಮಾಡಿ ಖುಷಿಪಟ್ಟಿದ್ದಾರೆ.

ಶಿವರಾಜ್ ಸಿಂಗ್ ಅವರನ್ನು ಹನುಮಂತ ಎಂದು ಬಿಂಬಿಸುವ ಪೋಸ್ಟರ್ ಇದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!