Sunday, September 25, 2022

Latest Posts

ಹರ್​ ಘರ್ ತಿರಂಗಾ: ಪುಟಾಣಿಗಳ ಜೊತೆ ರಾಷ್ಟ್ರ ಧ್ವಜ ಹಾರಿಸಿ ಖುಷಿಪಟ್ಟ ಪ್ರಧಾನಿ ಮೋದಿ ತಾಯಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

75ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ದೇಶದೆಲ್ಲೆಡೆ ಆಚರಿಸಲಾಗುತ್ತಿದ್ದು, ಈ ಸಂಭ್ರಮಕ್ಕೆ ಮತ್ತಷ್ಟು ಮೆರಗು ನೀಡಲು ಕೇಂದ್ರ ಸರ್ಕಾರ ಹರ್​ ಘರ್ ತಿರಂಗಾ ಅಭಿಯಾನ ಕರೆಯನ್ನು ನೀಡಿದ್ದು, ಎಲ್ಲೆಡೆ ಅಭೂತಪೂರ್ವ ಬೆಂಬಲವು ಸಿಗುತ್ತಿದೆ.

ಈ ಅಭಿಯಾನಕ್ಕೆ ಚಾಲನೆ ಸಿಗುತ್ತಿದ್ದಂತೆ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​​ ಮೋದಿ ಪುಟಾಣಿ ಮಕ್ಕಳಿಗೆ ಬಾವುಟ ನೀಡಿ ಸಂಭ್ರಮಿಸಿದ್ದಾರೆ.

ಗುಜರಾತಿನ ಗಾಂಧಿನಗರದ ತಮ್ಮ ನಿವಾಸದಲ್ಲಿ ಪ್ರಧಾನಿ ಅವರ ತಾಯಿ ಹೀರಾಬೆನ್​ ಅವರು ಮಕ್ಕಳ ಕೈಗೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!