ಕೊಡಗಲ್ಲಿ ಭಾರೀ ಮಳೆ: ಧುಮ್ಮಿಕ್ಕಿ ಹರಿದು ಮನಸೂರೆಗೊಳಿಸಿದೆ ಹಾರಂಗಿ!

ಹೊಸದಿಗಂತ ವರದಿ ಮಡಿಕೇರಿ: 

ಹಾರಂಗಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ 10ಸಾವಿರ ಕ್ಯೂಸೆಕ್‌ಗಿಂತಲೂ ಆಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮವಾಗಿ ಜಲಾಶಯದ ಭದ್ರತೆಯನ್ನು ಗಮನದಲ್ಲಿರಿಸಿಕೊಂಡು ಜಲಾಶಯದಿಂದ 15 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಹೊರಬಿಡಲಾಗುತ್ತಿದೆ. ನಾಲ್ಕು ಕ್ರೆಸ್ಟ್ ಗೇಟ್‌ಗಳ ಮೂಲಕ ಹಾಲ್ನೊರೆಯಂತೆ ನೀರು ಧುಮ್ಮಿಕ್ಕಿ ಹರಿಯುತ್ತಿರುವ ನಯನಮನೋಹರ ದೃಶ್ಯವನ್ನು ಪ್ರವಾಸಿಗರು .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!