ಮೇಲಾಧಿಕಾರಿಗಳ ಕಿರುಕುಳ: ವಿಡಿಯೋ ಮಾಡಿಟ್ಟು ಕಚೇರಿಯಲ್ಲೇ ಆತ್ಮಹ*ತ್ಯೆ ಮಾಡಿಕೊಂಡ ಅಧಿಕಾರಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾವಗಡದಲ್ಲಿ ನಡೆದಿದೆ. ಮೃತರನ್ನು ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಎಂದು ಗುರುತಿಸಲಾಗಿದೆ. ಸಾವಿಗೆ ಮುನ್ನ ಮಲ್ಲಿಕಾರ್ಜುನ್ ತಮ್ಮ ಸಹೋದ್ಯೋಗಿಗಳಿಗೆ ವಿಡಿಯೋ ಸಂದೇಶ ಕಳುಹಿಸಿದ್ದು, ಮೇಲಾಧಿಕಾರಿಗಳ ಕಿರುಕುಳವೇ ತಮ್ಮ ಈ ನಿರ್ಧಾರಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ವಿಶೇಷವಾಗಿ ಕೃಷ್ಣಪ್ಪ ಎನ್ನುವವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಇದನ್ನೂ ಓದಿ: ವಿಡಿಯೋದಲ್ಲಿ ತಮ್ಮ ಕುಟುಂಬದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಅವರು, ತಮ್ಮ … Continue reading ಮೇಲಾಧಿಕಾರಿಗಳ ಕಿರುಕುಳ: ವಿಡಿಯೋ ಮಾಡಿಟ್ಟು ಕಚೇರಿಯಲ್ಲೇ ಆತ್ಮಹ*ತ್ಯೆ ಮಾಡಿಕೊಂಡ ಅಧಿಕಾರಿ
Copy and paste this URL into your WordPress site to embed
Copy and paste this code into your site to embed