ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ; ಎರಡು ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ

ಹೊಸದಿಗಂತ ವರದಿ ಬೆಲಗಾವಿ; ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಜಕ್ಕಬಾಳ ಗ್ರಾಮದ ಬಳಿ ಸಾರಿಗೆ ಬಸ್ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಜಕ್ಕಬಾಳ ಮತ್ತು ಬಸರಗಿ ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದ ಘಟನೆ ಸಂಚಲನ ಮೂಡಿಸಿದೆ. ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ಒಂದೇ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ. ಜಕ್ಕಬಾಳ ಗ್ರಾಮದ ಕೆಲ ಯುವಕರು ಬಸರಗಿ ಗ್ರಾಮದ ವಿದ್ಯಾರ್ಥಿನಿಯರನ್ನು ಚುಡಾಯಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಆರಂಭವಾದ ಮಾತಿನ ಚಕಮಕಿ ಬಳಿಕ … Continue reading ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ; ಎರಡು ಗ್ರಾಮದ ವಿದ್ಯಾರ್ಥಿಗಳ ನಡುವೆ ಘರ್ಷಣೆ